ಬೆಂಗಳೂರು ಮೆಟ್ರೋ ರೈಲು ಯೋಜನೆಯ 2ನೇ ಬಿ ಹಂತ, ಏರ್.ಪೋರ್ಟ್ ಲೈನ್., ಕೆ.ಆರ್.ಪುರಂ ನಿಲ್ದಾಣದಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಬೆಂಗಳೂರು ಪೂರ್ವ ತಾಲ್ಲೂಕು, ಬೆನ್ನಿಗಾನಹಳ್ಳಿ, ಕೆ.ಜಿ. ಬಾಣಸವಾಡಿ, ಹೊರಮಾವು ಮತ್ತು ಬೆಂಗಳೂರು ಉತ್ತರ ತಾಲ್ಲೂಕು, ಹೆಣ್ಣೂರು, ನಾಗವಾರ, ಗ್ರಾಮಗಳ ಒಟ್ಟು 3723.17 ಚ.ಮೀ. ವಿಸ್ತೀರ್ಣಕ್ಕೆ ಅಂತಿಮ ಅಧಿಸೂಚನೆ
Commerce and Industries · 2020-05-26
· Karnataka Gazette - Historical Extra Ordinary
· Karnataka