ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ1987 ರ ನಿಯಮ 3 (3) (ಎ) ರನ್ವಯ ಹಾಗೂ ನಿಯಮ 3(4) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶ್ರೀ ಸಂಗಮೇಶ ತೋಟಪ್ಪ ದುಂದೂರ, ನಾಲ್ವಾಡ ಗಲ್ಲಿ, ಗದಗ ಇವರನ್ನು ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೊ ಅಲ್ಲಿಯವರೆಗೆ ನೇಮಕ ಮಾಡಿದೆ.
Urban Development · 2020-07-22
· Karnataka Gazette - Historical Extra Ordinary
· Karnataka