1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ಅವಧಿ ಪೂರ್ಣಗೊಳ್ಳದಿರುವ ಈ ಕೆಳಕಂಡ ಗ್ರಾಮ ಪಂಚಾಯಿತಿಗಳನ್ನು ಹೊರತುಪಡೆಸಿ ಅವಧಿ ಪೂರ್ಣಗೊಂಡಿರುವ ಉಳಿದ ಎಲ್ಲಾ ಗ್ರಾಮ ಪಂಚಾಯತಿಗಳ ಎಲ್ಲಾ ಚುನಾವಣಾ ಕ್ಷೇತ್ರಗಳಿಂದ ಸದರಿ ಗ್ರಾಮ ಪಂಚಾಯತಿಗಳಿಗೆ ಸದಸ್ಯರ ಸ್ಥಾನಗಳನ್ನು ತುಂಬಲು ಚುನಾವಣೆ ನಡೆಸಬೇಕಾಗಿರುತ್ತದೆ.
Revenue Department · 2020-12-07
· Karnataka Gazette - Historical Extra Ordinary
· Karnataka