ಕಲಬುರಗಿ ಜಿಲ್ಲೆಯ ಕಲಬುರಗಿ, ಆಳಂದ, ಅಫಜಲಪೂರ, ಜೇವರ್ಗಿ, ಸೇಡಂ, ಚಿತ್ತಾಪೂರ ಮತ್ತು ಯಡ್ರಾಮಿ ತಾಲ್ಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಸದಸ್ಯರ ರಾಜೀನಾಮೆ, ಸದಸ್ಯರ ನಿಧನ ಹಾಗೂ ಇತ್ಯಾದಿ ಕಾರಣಗಳಿಂದ ಆಕಸ್ಮಿಕವಾಗಿ ತೆರವಾದ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಮೂಲಕ ಭರ್ತಿ ಮಾಡುವ ಕುರಿತು
Revenue Department · 2022-01-11
· Karnataka Gazette - Historical Extra Ordinary
· Karnataka