ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳು ದಿನಾಂಕ 22.03.2017 ರ ಪೂರ್ವದಲ್ಲಿ ತೆರೆದಿರುವ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಹಾಗೂ ಸ್ಥಳೀಯ ಯೋಜನಾ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಿದ ತರುವಾಯ ಈ ಹಿಂದೆ ಗ್ರಾಮ ಪಂಚಾಯಿತಿಗಳು ಇ-ಸ್ವತ್ತು ತಂತ್ರಾಂಶದಡಿಯಲ್ಲಿ ನಿರ್ವಹಿಸಿದ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ (ಬಿ.ಬಿ.ಎಂ.ಪಿ. ಹೊರತುಪಡಿಸಿ) ನಿರ್ದೇಶನ ನೀಡುವ ಬಗ್ಗೆ.
Urban Development · 2023-01-02
· Karnataka Gazette - Historical Extra Ordinary
· Karnataka