ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 215 ಟಿಇಸಿ 2023, ದಿನಾಂಕ:01.08.2023 ಹಾಗೂ ದಿನಾಂಕ: 02.08.2023ರನ್ವಯ 2023-24ನೇ ಶೈಕ್ಷಣಿಕ ಸಾಲಿನ ವೃತ್ತಿಪರ ಇಂಜಿನಿಯರಿಂಗ್ / ಆರ್ಕಿಟೆಕ್ಚರ್ ಕೋರ್ಸುಗಳಿಗೆ ಸಂಬಂಧಿಸಿದಂತೆ, ಸರ್ಕಾರಿ ಖಾಸಗಿ ಅನುದಾನಿತ/ಅನುದಾನ ರಹಿತ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಅಂತಿಮ ಸೀಟ್ ಮ್ಯಾಟ್ರಿಕ್ಸ್‌ನ್ನು ಪ್ರಕಟಿಸಲಾಗಿರುತ್ತದೆ
HIGHER EDUCATION · 2023-08-05
· Karnataka Gazette - Historical Extra Ordinary
· Karnataka