ಸರ್ಕಾರದ ಅಧಿಸೂಚನೆ ಸಂಖ್ಯೆ:ನಅಇ 195 ಬೆಮಪ್ರಾ 2011, ದಿನಾಂಕ:05.07.2012 ರನ್ವಯ ಘೋಷಿಸಲಾಗಿರುವ ಬೆಳಗಾವಿ ಸ್ಥಳೀಯ ಯೋಜನಾ ಪ್ರದೇಶಕ್ಕೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 4(ಎ)(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸುತ್ತಾ, ಹೆಚ್ಚುವರಿಯಾಗಿ 28 ಗ್ರಾಮಗಳನ್ನು ಸೇರಿಸಿ ಹಾಲಿ ಸ್ಥಳೀಯ ಯೋಜನಾ ಪ್ರದೇಶವನ್ನು ವಿಸ್ತರಿಸುವ ಬಗ್ಗೆ.
Urban Development · 2023-08-09
· Karnataka Gazette - Historical Extra Ordinary
· Karnataka