ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದ ಕುರಿತು Commission of Inquiry Act, 1952ರ ನಿಯಮ 3 ರ ಉಪನಿಯಮ (1)ರನ್ವಯ ಮಾನ್ಯ ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ.ಎನ್.ದೇಸಾಯಿ, ರವರ ನೇತೃತ್ವದಲ್ಲಿಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸುವ ಕುರಿತು.
Home Department · 2024-07-15
· Karnataka Gazette - Historical Extra Ordinary
· Karnataka