ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14) ರ 3ನೇ ಪ್ರಕರಣದ (1)ನೇ ಉಪ ಪ್ರಕರಣವನ್ನು ಸೆಕ್ಷನ್ 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಇದರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ನಗರ ಭೂ ಸಾರಿಗೆ ನಿರ್ದೇಶನಾಲಯ ಸೇವಾ (ವೃಂದ ಮತ್ತು ನೇಮಕಾತಿ) ನಿಯಮಗಳು, 2025 ರ ಕರಡನ್ನು, ಬಾಧಿತರಾಗುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಸದರಿ ಅಧಿನಿಯಮದ ಸೆಕ್ಷನ್ 3ರ ಉಪಪ್ರಕರಣ (2)ರ ಖಂಡ (ಎ)ರ ಪ್ರಕಾರ ಇಲ್ಲಿ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದ
Urban Development · 2025-06-05
· Karnataka Gazette - Historical Extra Ordinary
· Karnataka