ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು, ವಿರಾಜಪೇಟೆ ಪುರಸಭೆ ಸ್ಥಳೀಯ ಯೋಜನಾ ಪ್ರದೇಶಕ್ಕೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 4(ಎ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸುತ್ತಾ, ಹಾಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಒಳಗೊಂಡಂತೆ, 10 ಗ್ರಾಮಗಳನ್ನು ಸೇರಿಸಿ, ಹಾಲಿ ಸ್ಥಳೀಯ ಯೋಜನಾ ಪ್ರದೇಶವನ್ನು ವಿಸ್ತರಿಸುವ ಬಗ್ಗೆ.
Urban Development · 2025-12-31
· Karnataka Gazette - Historical Extra Ordinary
· Karnataka