ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಗಳ ಬಳಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನಾಗಿ ಶ್ರೀ ಜಗದೀಶ್. ಜಿ. ಐ.ಎ.ಎಸ್., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇವರನ್ನು ವಿಚಾರಣಾಧಿಕಾರಿಯಾಗಿ ನೇಮಿಸುವ ಕುರಿತು.
Home Department · 2025-06-09
· Karnataka Gazette - Historical Extra Ordinary
· Karnataka