ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಈ ಕೆಳಕಂಡ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಾಗಿ ವಿಭಜಿಸಿ, ಕೋಷ್ಠಕ-1ರ ಅಂಕಣ (1)ರಲ್ಲಿ ಕ್ಷೇತ್ರದ ಸಂಖ್ಯೆ ಅಂಕಣ (2) ರಲ್ಲಿ ಪ್ರತಿ ಕ್ಷೇತ್ರದ ಹೆಸರುಗಳನ್ನು ಅಂಕಣ (3) ರಲ್ಲಿ ಪ್ರತಿ ಕ್ಷೇತ್ರದ ವ್ಯಾಪ್ತಿಯನ್ನು ಹಾಗೂ ಅಂಕಣ (4) ರಲ್ಲಿ ಆ ಕ್ಷೇತ್ರಕ್ಕೆ ಹಂಚಿಕೆ ಮಾಡಲ್ಪಟ್ಟ ಸದಸ್ಯ ಸ್ಥಾನಗಳ ಸಂಖ್ಯೆಯನ್ನು ಹೇಳಲಾಗಿದೆ.
Revenue Department · 2026-07-10
· Karnataka Gazette - Special Gazettes
· Karnataka