ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ 68 ಪೂರ್ಣ ಗ್ರಾಮ ಪ್ರದೇಶವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿಗೆ ವ್ಯಾಪ್ತಿಗೆ ಸೇರ್ಪಡೆಗೊಂಡಿರುವುದರಿಂದ, ಅವುಗಳು ಹಾಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಿಂದ ಅಸ್ತಿತ್ವ ಕಳೆದುಕೊಳ್ಳಲಿದ್ದು, ನಗರ ಪ್ರದೇಶ ಪರಿವರ್ತನೆಯಾಗಿ, ಬಾಕಿ ಉಳಿದಿರುವಂತಹ ಮತ್ತು ಭೌಗೋಳಿಕವಾಗಿ ನಿರಂತರತೆಯನ್ನು ಹೊಂದಿರುವ ಗ್ರಾಮಗಳನ್ನು/ಜನವಸತಿ ಪ್ರದೇಶಗಳನ್ನು ಒಟ್ಟುಗೂಡಿಸುವ ಮೂಲಕ ಪುನರ್ ರಚಿಸಿ 6 ಗ್ರಾಮ ಪಂಚಾಯತಿ ಕೇಂದ್ರ ಕಾರ್ಯಸ್ಥಾನವನ್ನು ನಿಗಧಿ ಪಡಿಸುವ ಕುರಿತು ಅಂತಿಮ ಅಧಿಸೂಚನೆ ಹೊರಡಿಸುವ ಬಗ್ಗೆ
Revenue Department · 2026-01-30
· Karnataka Gazette - Historical Extra Ordinary
· Karnataka